ಕನ್ನಡ ರಾಜೋತ್ಸವದ ಪ್ರಯಕ್ತ ರೋಸಾ ಮಿಸ್ತಿಕಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ನಾಡು-ನುಡಿಗೆ ಸಂಬಂಧಿಸಿದ ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಕನ್ನಡ ನಾಡಿನ ಹಲವಾರು ಸಾಧಕರನ್ನು ಪರಿಚಯಿಸಿದರು. ಕುಮಾರಿ ಶ್ರಾವ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ಚೈತನ್ಯ ಸರ್ವರನ್ನು ಸ್ವಾಗತಿಸಿದರು. ಕುಮಾರಿ ಮೇಘನ ಧನ್ಯವಾದ ಸಮರ್ಪಿಸಿದರು.

Contact Us

Bethany Provincialate
Vamanjoor, Mangalore, 575028
Karnataka, India.

Email : mpbethany@gmail.com 

Phone : 0824 2262105